பொருள் : ಯಾವುದೋ ಒಂದು ಬಹಳ ಅವಶ್ಯಕವಾಗಿ ಅಥವಾ ಅಗತ್ಯವಾಗಿ ಬೇಕಾಗಿರುವ
எடுத்துக்காட்டு :
ಅವನು ಅಗತ್ಯವಾದ ಕೆಲಸಗಳನ್ನು ಮಾಡಿಕೊಂಡು ಬರುಲು ನಗರಕ್ಕೆ ಹೋಗಿದ್ದಾನೆ.
ஒத்த சொற்கள் : ಅಗತ್ಯ, ಕಡ್ಡಾಯವಾಗಿ, ಜರೂರಾಗಿ
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವಿಲ್ಲದೆಯೇ ಸಾಧಾರಣವಾದ ಕೆಲಸಗಳು ಆಗುವುದಿಲ್ಲ
எடுத்துக்காட்டு :
ಪಂಡಿತರು ವಿವಾಹಕ್ಕೆ ಅವಶ್ಯಕವಾದ ವಸ್ತುಗಳನ್ನು ಸಂಗ್ರಹ ಮಾಡುತ್ತಿದ್ದರು.
ஒத்த சொற்கள் : ಅವಶ್ಯಕತೆಯ, ಅವಶ್ಯಕವಾದ, ಅವಶ್ಯಕವಾದಂತ, ಅವಶ್ಯಕವಾದಂತಹ
பிற மொழிகளில் மொழிபெயர்ப்பு :