பொருள் : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
எடுத்துக்காட்டு :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
ஒத்த சொற்கள் : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ
பிற மொழிகளில் மொழிபெயர்ப்பு :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।பொருள் : ಆತುರತೆಯ ಸ್ಥಿತಿ
எடுத்துக்காட்டு :
ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು
ஒத்த சொற்கள் : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ
பிற மொழிகளில் மொழிபெயர்ப்பு :
आतुर होने की अवस्था।
दो साल घर से दूर रहने के बाद घरवालों से मिलने की उसकी आतुरता बढ़ती जा रही थी।