பொருள் : ಉದಾಸೀನತೆ ಅಥವಾ ಉತ್ತೇಜನೆಯ ಅವಸ್ಥೆ
எடுத்துக்காட்டு :
ಅವನು ಈ ಸಮಯದಲ್ಲಿ ಇರುವ ಪರಿಸ್ಥಿತಿಯಲ್ಲಿ ಅವನನ್ನು ವ್ಯಂಗ್ಯ ಮಾಡುವುದು ಸರಿಯಲ್ಲ.
ஒத்த சொற்கள் : ಗತಿ, ಪರಿಸ್ಥಿತಿ, ಸ್ಥಿತಿ, ಸ್ಥಿತಿ-ಗತಿ
பிற மொழிகளில் மொழிபெயர்ப்பு :
பொருள் : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
எடுத்துக்காட்டு :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
ஒத்த சொற்கள் : ಗತಿ, ದಶ, ಪರಿಸ್ಥಿತಿ, ಸ್ಥಿತಿ
பிற மொழிகளில் மொழிபெயர்ப்பு :
The way something is with respect to its main attributes.
The current state of knowledge.