பொருள் : ಕ್ರಮಾನುಗತವಾಗಿ ಇಲ್ಲದಿರುವುದು
எடுத்துக்காட்டு :
ಈ ಗ್ರಂಥಾಲಯದಲ್ಲಿ ಪುಸ್ತಕಗಳ ಅಸ್ತವ್ಯಸ್ಥತೆ ಇರುವ ಕಾರಣ ಇಲ್ಲಿ ಇಂಥಹದೇ ಪುಸ್ತಕವನ್ನು ಹುಡುಕುವುದು ಕಷ್ಟದ ಕೆಲಸ.
ஒத்த சொற்கள் : ಅಸ್ತವ್ಯಸ್ಥತೆ, ಒಪ್ಪವಾಗಿಲ್ಲದಿರುವಿಕೆ, ಕ್ರಮರಹಿತತೆ, ಕ್ರಮವಿಲ್ಲದಿರುವಿಕೆ
பிற மொழிகளில் மொழிபெயர்ப்பு :
क्रम में न होने की अवस्था या भाव।
क्रमहीनता के कारण पुस्तकालय में मनचाही पुस्तक नहीं मिल पा रही है।A condition in which things are not in their expected places.
The files are in complete disorder.பொருள் : ಶಾಸನ ರಹಿತವಾದಂತಹ ಸ್ಥಿತಿಪರಿಸ್ಥಿತಿ
எடுத்துக்காட்டு :
ದಿನ-ಪ್ರತಿದಿನ ದೇಶದಲ್ಲಿ ಅರಾಜಕತೆಯು ಬೆಳೆಯುತ್ತಲೆ ಹೋಗುತ್ತಿದೆ.
ஒத்த சொற்கள் : ಅರಾಜ, ಅರಾಜಕತೆ, ಅಶಾಂತಿ, ರಾಜನಿಲ್ಲದ, ರಾಜ್ಯವಿಲ್ಲದ, ಶಾಸನ ರಹಿತವಾದ, ಶಾಸನದ ಅಭಾವ
பிற மொழிகளில் மொழிபெயர்ப்பு :
A state of lawlessness and disorder (usually resulting from a failure of government).
anarchy, lawlessnessபொருள் : ಉದ್ವಿಗ್ನ ಗೊಂಡ ಸ್ಥಿತಿ ಅಥವಾ ಭಾವ
எடுத்துக்காட்டு :
ನಗರದಲ್ಲಿ ಕೋಮುಗಲಭೆಯ ಕಾರಣ ನಗರದಲ್ಲಿ ಪ್ರಕ್ಷುಬ್ಧತೆ ಇದೆ.
ஒத்த சொற்கள் : ಅಸ್ತವ್ಯಸ್ತತೆ, ಉದ್ವಿಗ್ನತೆ, ಪ್ರಕ್ಷುಬ್ದತೆ
பிற மொழிகளில் மொழிபெயர்ப்பு :
आकुल होने की अवस्था या भाव।
आकुलता के कारण मैं इस कार्य पर अपना ध्यान केन्द्रित नहीं कर पा रहा हूँ।பொருள் : ಯಾವುದೋ ವ್ಯವಸ್ಥೆಯಲ್ಲಿ ಕಮ್ಮಿ ಇರುವುದು ಅಥವಾ ಸರಿಯಿಲ್ಲದೆ ಇರುವುದು
எடுத்துக்காட்டு :
ಮದುವೆಯಲ್ಲಿನ ಅವ್ಯವಸ್ಥೆಯನ್ನು ಕಂಡು ಗಂಡು ಕೂಗಾಡಲು ಮುಂದಾದ.
பிற மொழிகளில் மொழிபெயர்ப்பு :
वह व्यवस्था जिसमें कमियाँ हों या जो ठीक न हो।
विवाह में कुव्यवस्था देख बाराती भड़क उठे।A condition in which an orderly system has been disrupted.
disarrangement, disorganisation, disorganizationபொருள் : ವ್ಯವಸ್ಥೆಯ ಅಭಾವ
எடுத்துக்காட்டு :
ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
ஒத்த சொற்கள் : ಅಕ್ರಮ, ಅನಿಯಮಿತತೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ
பிற மொழிகளில் மொழிபெயர்ப்பு :
A condition in which an orderly system has been disrupted.
disarrangement, disorganisation, disorganization