பொருள் : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ
எடுத்துக்காட்டு :
ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.
ஒத்த சொற்கள் : ಅನುಚರಿ, ಅನುಸಾರಿಣಿ, ಆಳು, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು
பிற மொழிகளில் மொழிபெயர்ப்பு :