பொருள் : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ
எடுத்துக்காட்டு :
ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.
ஒத்த சொற்கள் : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು
பிற மொழிகளில் மொழிபெயர்ப்பு :
பொருள் : ಹೊಡೆಯುವ ಕ್ರಿಯೆ
எடுத்துக்காட்டு :
ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
ஒத்த சொற்கள் : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು
பிற மொழிகளில் மொழிபெயர்ப்பு :