பொருள் : ಊಟದ ನಂತರ ಕೈ-ಬಾಯಿ ತೊಳೆವುದು ನಂತರ ಬಾಯಿ ಮುಕ್ಕಳಿಸುವ ಪ್ರಕ್ರಿಯೆ
எடுத்துக்காட்டு :
ಅವನು ಊಟದ ನಂತರ ಚೆನ್ನಾಗಿ ಬಾಯಿ ಮುಕ್ಕಳಿಸುತ್ತಾರೆ.
ஒத்த சொற்கள் : ಬಾಯಿ ಮುಕ್ಕಳಿಸು
பிற மொழிகளில் மொழிபெயர்ப்பு :
பொருள் : ಪೂಜೆಯ ಮುಂಚೆ ಶುದ್ಧಿಯ ಸಲುವಾಗಿ ಬಲಗೈಯಲ್ಲಿ ನೀರು ತೆಗೆದುಕೊಂಡು ಮಂತ್ರ ಹೇಳುತ್ತಾ ಕುಡಿಯುವ ಕ್ರಿಯೆ
எடுத்துக்காட்டு :
ಪಂಡಿತರು ಪೂಜೆ ಮಾಡುತ್ತಿರುವ ಸಮಯದಲ್ಲಿ ಅನೇಕ ಬಾರಿ ಆಚಮನ ಮಾಡಿದರು.
பிற மொழிகளில் மொழிபெயர்ப்பு :
பொருள் : ಭೋಜನ ಮಾಡಿದ ನಂತರ ಕೈ, ಬಾಯಿ ತೊಳೆದು ಮತ್ತು ಬಾಯಿ ಮುಕ್ಕಳಿಸುವ ಪ್ರಕ್ರಿಯೆ
எடுத்துக்காட்டு :
ಅಮ್ಮ ಮಗುವಿಗೆ ಬಾಯಿ ಮುಕ್ಕಳಿಸುವಂತೆ ಮಾಡುತ್ತಿದ್ದಾರೆ.
ஒத்த சொற்கள் : ಬಾಯಿ ಮುಕ್ಕಳಿಸುವಂತೆ ಮಾಡಿಸು, ಮುಕ್ಕಳಿಸುವಂತೆ ಮಾಡು
பிற மொழிகளில் மொழிபெயர்ப்பு :