பொருள் : ಯಾವುದೋ ವಸ್ತುವನ್ನು ಉಪಯೋಗಕ್ಕೆ ಬರುವಂತೆ ಮಾಡುವ ಕ್ರಿಯೆ ಅಥವಾ ಭಾವನೆ
எடுத்துக்காட்டு :
ಯಾರೋ ಉಪದೇಶ ನೀಡುವರೂ ಅದನ್ನು ಕಾರ್ಯ ರೂಪಕ್ಕೆ ತರುವುದು
ஒத்த சொற்கள் : ಉಪಯೋಗ, ಕಾರ್ಯ ರೂಪ, ಪ್ರಯೋಗ, ಪ್ರಯೋಜನ, ಯೋಜನೆ, ವಿನಿಯೋಗ, ವ್ಯವಹಾರ
பிற மொழிகளில் மொழிபெயர்ப்பு :
The act of using.
He warned against the use of narcotic drugs.பொருள் : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
எடுத்துக்காட்டு :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
ஒத்த சொற்கள் : ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಲಕ್ಷಣ, ಸ್ವಭಾವ
பிற மொழிகளில் மொழிபெயர்ப்பு :