பொருள் : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು
எடுத்துக்காட்டு :
ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.
ஒத்த சொற்கள் : ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ
பிற மொழிகளில் மொழிபெயர்ப்பு :
பொருள் : ಸರ್ಕಾರ, ಸಮಾಜ, ಮೊದಲಾದವುಗಳನ್ನು ಬಲಾತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವ
எடுத்துக்காட்டு :
ಕಾಶ್ಮೀರದಲ್ಲಿ ಆತಂಕವಾದಿಯೊಬ್ಬ ನಾಲ್ಕು ಜನ ಪೋಲೀಸರನ್ನು ಗುಂಡಿಟ್ಟು ಕೊಂದಿದ್ದಾನೆ.
ஒத்த சொற்கள் : ಉಗ್ರವಾದಿ, ಭಯೋತ್ಪಾದಕ
பிற மொழிகளில் மொழிபெயர்ப்பு :
एक कट्टरपन्थी जो आतंक को राजनीतिक हथियार के रूप में उपयोग करता है। सामान्यतः छोटे-छोटे समूहों में समान विचारधाराओं के लोगों को साथ मिलकर काम करता है। बहुधा अपनी गतिविधियों के लिए मजहब की आड़ लेता है।
कश्मीर में मुसलमान आतंकवादियों ने हिन्दुओं की पहचान करने के पश्चात नृशंस हत्या की।