பொருள் : ಸತ್ತ ಸ್ತ್ರೀಯ ಆತ್ಮ ಮುಕ್ತಿ ಅಥವಾ ಮೋಕ್ಷದ ಅಭಾವದಿಂದ ಪ್ರಾಪ್ತಿಯಾಗುವ ಸ್ಥಿತಿ ಮತ್ತು ಅದು ಪ್ರಾಯಶಃ ಕಷ್ಟಕರವಾದ ಮತ್ತು ಅಮಂಗಳಕರವಾದ ಕಾರ್ಯವನ್ನು ಮಾಡುತ್ತದೆ
எடுத்துக்காட்டு :
ಈ ವಿಜ್ಞಾನ ಯುಗದಲ್ಲಿಯೂ ಅಧಿಕ ಜನರು ಭೂತವನ್ನು ನಂಬುತ್ತಾರೆಪಿಶಾಚಿ ಇರುವುದನ್ನು ನಂಬುತ್ತಾರೆ.
ஒத்த சொற்கள் : ಅಂತರಾತ್ಮ, ದೆವ್ವ, ಪಿಶಾಚಿ, ಪ್ರೇತ, ಭೂತ
பிற மொழிகளில் மொழிபெயர்ப்பு :
A being (usually female) imagined to have special powers derived from the devil.
witchபொருள் : ಪ್ರಾಣಿಗಳಲ್ಲಿರುವ ಚೇತನಾ ಶಕ್ತಿಯಿಂದ ಜೀವಂತವಾಗಿ ಇರುವರು
எடுத்துக்காட்டு :
ಶರೀರದಿಂದ ಪ್ರಾಣ ಹೊದರೆ ಮೃತ್ಯು ಸಂಭವಿಸಿದಂತೆ
ஒத்த சொற்கள் : ಜೀವ, ಜೀವನದ-ಶಕ್ತಿ, ಜೀವಾತ್ಮ, ಪ್ರಾಣ
பிற மொழிகளில் மொழிபெயர்ப்பு :
The vital principle or animating force within living things.
spiritபொருள் : ಹೃದಯದ ಒಳಗಿನ ಎಡಭಾಗದಲ್ಲಿರುವ ಒಂದು ಅವಯವ ಅದರ ಹೊಡೆದು ಕೊಳ್ಳುವಿಕೆಯಿಂದ ಶರೀರದ ಎಲ್ಲಾ ನಾಡಿಗಳಲ್ಲಿ ರಕ್ತ ಸಂಚಾರವಾಗುತ್ತಾ ಇರುತ್ತದೆ
எடுத்துக்காட்டு :
ಹೃದಯ ಪ್ರಾಣಿಗಳ ಮಹತ್ವ ಪೂರ್ಣವಾದ ಭಾಗ.
ஒத்த சொற்கள் : ಎದೆ, ಜೀವ, ತಿರುಳು, ಪ್ರಾಣಮಯ ಸ್ಥಾನ, ಮನಸ್ಸು, ಯಕೃತ್ತು, ವಕ್ಷಸ್ಥಳ, ಸತ್ವ, ಸಾರ, ಹಾರ್ಡ್, ಹೃದಯ
பிற மொழிகளில் மொழிபெயர்ப்பு :
பொருள் : ಮನಸ್ಸು ಮತ್ತು ಹೃದಯವನ್ನು ಜ್ಞಾನದ ಕಡೆಗೆ ಕರೆದುಕೊಂಡು ಹೋಗುವ ಮಾರ್ಗ
எடுத்துக்காட்டு :
ಆತ್ಮ ಎಂದಿಗೂ ನಾಶವಾಗುವುದಿಲ್ಲ.
பிற மொழிகளில் மொழிபெயர்ப்பு :
பொருள் : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ
எடுத்துக்காட்டு :
ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.
ஒத்த சொற்கள் : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ
பிற மொழிகளில் மொழிபெயர்ப்பு :
A man of such superior qualities that he seems like a deity to other people.
He was a god among men.