பொருள் : ಆದೇಶ ಅಥವಾ ಆಜ್ಞೆಯನ್ನು ಒಳಗೊಂಡಿರುವುದು
எடுத்துக்காட்டு :
ಜವಾನನು ಅಧಿಕಾರಿಗಳ ಆದೇಶಿತ ಕೆಲಸದ ಮೇಲೆ ಹೊರ ಹೋಗಿದ್ದಾನೆ.
ஒத்த சொற்கள் : ಆಜ್ಞಾಪಿತ, ಆಜ್ಞಾಪಿತವಾದ, ಆಜ್ಞಾಪಿತವಾದಂತ, ಆಜ್ಞಾಪಿತವಾದಂತಹ, ಆಜ್ಞಾಪಿಸಿದ, ಆಜ್ಞಾಪಿಸಿದಂತ, ಆಜ್ಞಾಪಿಸಿದಂತಹ, ಆದೇಶಿತ, ಆದೇಶಿಸಿದ, ಆದೇಶಿಸಿದಂತಹ
பிற மொழிகளில் மொழிபெயர்ப்பு :
பொருள் : ಯಾರಿಗೆ ಯಾವುದಾದರು ಆದೇಶವನ್ನು ನೀಡಲಾಗಿದೆಯೋ ಅಥವಾ ದೊರೆತ್ತಿದೆಯೋ
எடுத்துக்காட்டு :
ಆದೇಶ ಪಡೆದ ವ್ಯಕ್ತಿಯು ತಕ್ಷಣವೇ ತನಗೆ ನೀಡಿದ ಕೆಲಸವನ್ನು ಮಾಡಲು ತೊಡಗಿದನು.
ஒத்த சொற்கள் : ಆದೇಶ ಪಡೆದ, ಆದೇಶ ಪಡೆದಂತ, ಆದೇಶ ಪಡೆದಂತಹ, ಆದೇಶ-ಪಡೆದ, ಆದೇಶ-ಪಡೆದಂತ, ಆದೇಶ-ಪಡೆದಂತಹ, ಆದೇಶಿಸಿದ, ಆದೇಶಿಸಿದಂತಹ
பிற மொழிகளில் மொழிபெயர்ப்பு :
(व्यक्ति) जिसे कोई आदेश दिया या मिला हो।
आदिष्ट व्यक्ति तुरन्त अपने निर्दिष्ट कार्य में लग गया।பொருள் : ಯಾವುದಾದರು ಆದೇಶವನ್ನು ನೀಡಿರುವ ಅಥವಾ ನೀಡಲಾಗಿರುವಂತಹ
எடுத்துக்காட்டு :
ಆದೇಶಿಸಿದ ಕಾರ್ಯ ಯಾವಾಗ ಪೂರ್ಣವಾಗುವುದು.
ஒத்த சொற்கள் : ಆದೇಶಿಸಿದ, ಆದೇಶಿಸಿದಂತಹ
பிற மொழிகளில் மொழிபெயர்ப்பு :