பொருள் : ಯಾವುದಾದರೊಂದು ವಸ್ತು ಇಲ್ಲವೇ ವ್ಯಕ್ತಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳುವ ಪ್ರಕ್ರಿಯೆ
எடுத்துக்காட்டு :
ಅವರು ಹಿಂದೂ ಧರ್ಮವನ್ನು ತನ್ನದಾಗಿಸಿಕೊಂಡರು.
ஒத்த சொற்கள் : ಅಂಗೀಕರಿಸು, ಅಂಗೀಕಾರ ಮಾಡು, ಅಂಗೀಕಾರ-ಮಾಡು, ಅಂಗೀಕಾರಮಾಡು, ಅಪ್ಪಿಕೊಳ್ಳು, ಒಪ್ಪಿಕೊಳ್ಳು, ತನ್ನದಾಗಿಸಿಕೊ, ಸ್ವೀಕರಿಸು, ಸ್ವೀಕಾರ ಮಾಡು, ಸ್ವೀಕಾರ-ಮಾಡು, ಸ್ವೀಕಾರಮಾಡು
பிற மொழிகளில் மொழிபெயர்ப்பு :
किसी वस्तु, व्यक्ति आदि को अपना लेना।
उसने हिन्दू धर्म अपना लिया।