பொருள் : ಯಾವುದೇ ವಸ್ತು ಇತ್ಯಾದಿಗಳ ಬಿಸಿಯನ್ನು ಕಡಿಮೆ ಮಾಡುವುದು ಅಥವಾ ಅರಿಸುವುದು ಅಥವಾ ಅದನ್ನು ತಣ್ಣಗಾಗಿಸುವ ಪ್ರಕ್ರಿಯೆ
எடுத்துக்காட்டு :
ವೈಜ್ಞಾನಿಕವಾಗಿ ಯಾವುದೇ ದುರ್ಘಟನೆ ಆಗಬಾರದೆಂದು ರಿಯಾಕ್ಟರ್ ಗಳನ್ನು ಆರಿಸುತ್ತಿದ್ದಾರೆ.
ஒத்த சொற்கள் : ನಂದಿಸು
பிற மொழிகளில் மொழிபெயர்ப்பு :
பொருள் : ಹಲವಾರು ವಸ್ತುಗಳಲ್ಲಿ ನಿಮ್ಮ ಮನಸ್ಸಿಗೆ ಇಷ್ಟವಾದ ವಸ್ತುಗಳನ್ನು ಆರಿಸಿ ಬೇರೆ ಇಡುವ ಪ್ರಕ್ರಿಯೆ
எடுத்துக்காட்டு :
ಬಟ್ಟೆ ಮಾರುವ ಅಂಗಡಿಯಲ್ಲಿ ನಾನು ನನಗಾಗಿ ಹತ್ತು ಸೀರೆಗಳನ್ನು ಆರಿಸಿ ತೆಗೆದೆ.
ஒத்த சொற்கள் : ಆಯ್ಕೆ ಮಾಡು, ಹಕ್ಕಿ ತೆಗೆ
பிற மொழிகளில் மொழிபெயர்ப்பு :
बहुत सी वस्तुओं में से कुछ मनपसंद वस्तुएँ अलग करना।
कपड़े की दुकान से अपने लिए मैंने दस साड़ियाँ चुनी।பொருள் : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
எடுத்துக்காட்டு :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
ஒத்த சொற்கள் : ಆಯು, ಆಯ್ದಿಡು, ಬೇರ್ಪಡಿಸು, ಹುಡುಕಿತೆಗೆ
பிற மொழிகளில் மொழிபெயர்ப்பு :
பொருள் : ಚುನಾವಣೆ, ಆಟ ಮೊದಲಾದವುಗಳಲ್ಲಿ ಉಮೇದುವಾರ ಅಥವಾ ಎದುರಾಳಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ಆರಿಸಿಕೊಳ್ಳುವುದು
எடுத்துக்காட்டு :
ಕಾಂಗ್ರೆಸಿನಲ್ಲಿ ವಿಧಾನ ಸಭಾ ಚುನಾವಣೆಗಾಗಿ ಹತ್ತು ಜನ ಉಮೇದುವಾರರನ್ನು ಆರಿಸಲಾಗಿದೆ.
ஒத்த சொற்கள் : ಆಯ್ದುಕೊಳ್ಳು, ಕೂಡಿಸು, ಚುನಾಯಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವಿನ ತಾಪಮಾನ ಅಥವಾ ಬಿಸಿ ಕಡಿಮೆಯಾಗಿಸುವ ಕ್ರಿಯೆ
எடுத்துக்காட்டு :
ಬಾತು ಈಗ ಆರಿದೆ.
ஒத்த சொற்கள் : ತಣ್ಣಗಾಗಿಸು
பிற மொழிகளில் மொழிபெயர்ப்பு :
பொருள் : ಹಸಿ ಇರುವ ವಸ್ತುಗಳನ್ನು ಒಣಗಿಸುವ ಪ್ರಕ್ರಿಯೆ
எடுத்துக்காட்டு :
ಮಾವಿನ ಚೆಟ್ನಿಯನ್ನು ಮಾಡಲು ಮೊದಲು ಮಾವಿನ ಕಾಯನ್ನು ಒಣಗಿಸಬೇಕು.
ஒத்த சொற்கள் : ಒಣಗಿಸು
பிற மொழிகளில் மொழிபெயர்ப்பு :
பொருள் : ಒಳೆಯ ಅಥವಾ ಕೆಲಸಕ್ಕೆ ಬರುವ ವಸ್ತುಗಳನ್ನು ಬೇರೆ ಇಡುವ ಕ್ರಿಯೆ
எடுத்துக்காட்டு :
ಮಲೀಕರು ಕೆಲಸದವರ ಹತ್ತಿರ ಕಾಳುಗಳನ್ನು ಆರಿಸುವ ಕೆಲಸ ಮಾಡಿಸುತ್ತಿದ್ದಾರೆ.
ஒத்த சொற்கள் : ಆಯು
பிற மொழிகளில் மொழிபெயர்ப்பு :
பொருள் : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
எடுத்துக்காட்டு :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
ஒத்த சொற்கள் : ಆಯು, ಆಯ್ದಿಡು, ಬೇರ್ಪಡಿಸು, ಹುಡುಕಿತೆಗೆ
பொருள் : ಹೊತ್ತಿಕೊಂಡಿರುವ ಬೆಂಕಿಯನ್ನು ಆರಿಸುವುದು ಅಥವಾ ಶಾಂತಗೊಳಿಸುವುದು
எடுத்துக்காட்டு :
ಅವನು ದೀಪವನ್ನು ನಂದಿಸಿದನು
ஒத்த சொற்கள் : ನಂದಿಸು, ಹೊತ್ತಿಸು
பிற மொழிகளில் மொழிபெயர்ப்பு :
Put out, as of fires, flames, or lights.
Too big to be extinguished at once, the forest fires at best could be contained.பொருள் : ಅಕ್ಕಿಯಲ್ಲಿರುವ ಕಸ, ಕಡ್ಡಿಯನ್ನು ಆರಿಸಿ ಅದನ್ನು ಸ್ವಚ್ಛ ಮಾಡುವ ಪ್ರಕ್ರಿಯೆ
எடுத்துக்காட்டு :
ಅಮ್ಮ ಅಕ್ಕಿಯನ್ನು ಹಾರಿಸುತ್ತಿದ್ದಾಳೆ.
ஒத்த சொற்கள் : ಸ್ವಚ್ಛ ಮಾಡು
பிற மொழிகளில் மொழிபெயர்ப்பு :
பொருள் : ವಿದ್ಯುತ್ ಮೂಲಕ ಚಾಲನೆಗೊಂಡ ವಸ್ತುವನ್ನು ಆರಿಸಲು ಅಥವಾ ಉರಿಯದಂತೆ ಅಥವಾ ಬೆಳಕು ಬರದಂತೆ ಮಾಡವ ಪ್ರಕ್ರಿಯೆ
எடுத்துக்காட்டு :
ಅವನು ಗುಂಡಿಯನ್ನು ಒತ್ತಿ ದೀಪವನ್ನು ಆರಿಸಿದ.
பிற மொழிகளில் மொழிபெயர்ப்பு :
विद्युत से जलती हुई वस्तु को बंद करना या इस अवस्था में करना कि वह जलना या प्रकाश देना बंद कर दे।
उसने बटन दबाकर बत्ती को बुझा दिया।Cause to stop operating by disengaging a switch.
Turn off the stereo, please.பொருள் : ವಿದ್ವತ್ ಮಂಡಲದಲ್ಲಿ ಸಂಪರ್ಕ ಕೊಡಿಸು ಅಥವಾ ತಪ್ಪಿಸಲು ಬಳಸುವ ಸಾಧನ
எடுத்துக்காட்டு :
ವಿದ್ಯುತ್ ಮಂತ್ರಿಗಳು ಕೆಟ್ಟುಹೋದ ಸ್ವಿಚಿನಿಂದ ಹೊರಬರುತ್ತಿದ್ದ ಬಿಂಕಿ ಕಿಡಿಯನ್ನು ಆರಿಸಿದರು.
பிற மொழிகளில் மொழிபெயர்ப்பு :
* (इलेक्ट्रानिकी) जब प्रेरक परिपथ में विद्युत प्रवाह बंद हो तो (स्फुरण) रोकना या किसी उपकरण या घटक में (दोलन या प्रवाह) रोकना।
बिजली-मिस्त्री ने खराब स्विच से निकल रहे स्फुर्लिंग को बुझाया।Electronics: suppress (sparking) when the current is cut off in an inductive circuit, or suppress (an oscillation or discharge) in a component or device.
quenchபொருள் : ಉರಿಯುತ್ತಿರುವ ವಸ್ತುವನ್ನು ನೀರು ಹಾಕಿ ಆರಿಸುವ ಪ್ರಕ್ರಿಯೆ
எடுத்துக்காட்டு :
ಅಂಗಡಿಯವನು ಉರಿಯುತ್ತಿರುವ ಇದ್ದಲನ್ನು ಆರಿಸುತ್ತಿದ್ದಾನೆ.
ஒத்த சொற்கள் : ತಣಿಸು, ತಣ್ಣಗಾಗಿಸು
பிற மொழிகளில் மொழிபெயர்ப்பு :
तपी हुई वस्तु विशेषकर धातुओं को पानी या अन्य तरल पदार्थ में डालकर ठंडा करना।
लोहार औजार बुझा रहा है।பொருள் : ಯಾವುದಾದರು ವಸ್ತುವಿನ ತಾಪಮಾನ ಅಥವಾ ಬಿಸಿಯನ್ನು ಕಡಿಮೆ ಮಾಡುವುದು
எடுத்துக்காட்டு :
ತಾಯಿಯು ಮಗುವಿಗೆ ಊಟ ಮಾಡಿಸಲು ಅನ್ನವನ್ನು ಆರಿಸುತ್ತಿದ್ದಾಳೆ.
ஒத்த சொற்கள் : ತಣ್ಣಗಾಗಿಸು, ತಣ್ಣಗೆ ಮಾಡು
பிற மொழிகளில் மொழிபெயர்ப்பு :