பொருள் : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವ
எடுத்துக்காட்டு :
ಆರೋಪಿತ ವ್ಯಕ್ತಿಗಳನ್ನು ಪೊಲೀಸರು ಬಂದಿಸಿ ಕರೆದುಕೊಂಡು ಹೋದರು.
ஒத்த சொற்கள் : ಆರೋಪಿತ, ಆರೋಪಿತವಾದ, ಆರೋಪಿತವಾದಂತ, ಆರೋಪಿತವಾದಂತಹ, ಆರೋಪಿಸಿದಂತ, ಆರೋಪಿಸಿದಂತಹ
பிற மொழிகளில் மொழிபெயர்ப்பு :
பொருள் : ಹೊರಿಸಿದಂತ ಅಥವಾ ಆರೋಪಿಸಿದಂತಹ
எடுத்துக்காட்டு :
ಮಗಳ ಆರೋಪಿತವಾದ ಕಥೆಯಿಂದ ದುಃಖಿತರಾದ ತಂದೆ ಆತ್ಮಹತ್ಯೆ ಮಾಡಿಕೊಂಡರು.
ஒத்த சொற்கள் : ಆರೋಪಿತ, ಆರೋಪಿಸಲ್ಪಟ್ಟ, ಆರೋಪಿಸಿದಂತ, ಆರೋಪಿಸಿದಂತಹ, ನಿಂದಿಸಲ್ಪಟ್ಟ, ನಿಂದಿಸಲ್ಪಟ್ಟಂತ, ನಿಂದಿಸಲ್ಪಟ್ಟಂತಹ, ನಿಂದಿಸಿದ, ನಿಂದಿಸಿದಂತ, ನಿಂದಿಸಿದಂತಹ
பிற மொழிகளில் மொழிபெயர்ப்பு :