பொருள் : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
எடுத்துக்காட்டு :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ஒத்த சொற்கள் : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
பிற மொழிகளில் மொழிபெயர்ப்பு :
The state of being subordinate to something.
subordinationபொருள் : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
எடுத்துக்காட்டு :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
ஒத்த சொற்கள் : ಆಶ್ರಯವನ್ನು ಇಚ್ಚಿಸುವವ, ಆಶ್ರಯಾರ್ಥಿ
பிற மொழிகளில் மொழிபெயர்ப்பு :
பொருள் : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ
எடுத்துக்காட்டு :
ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.
ஒத்த சொற்கள் : ಪರಾವಲಂಬಿ
பிற மொழிகளில் மொழிபெயர்ப்பு :