பொருள் : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
எடுத்துக்காட்டு :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
ஒத்த சொற்கள் : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
பிற மொழிகளில் மொழிபெயர்ப்பு :