பொருள் : ಸಂಭವಿಸುವ ಅಥವಾ ಕಡಿಮೆಯಾಗುವ ಕ್ರಿಯೆ ಅಥವಾ ಭಾವನೆ
எடுத்துக்காட்டு :
ಪ್ರವಾಹಕ್ಕೆ ಸಿಲುಕಿದ ಹಳ್ಳಿಯ ಜನರಿಗೆ ನದಿಯ ನೀರು ಕೆಳಗೆ ಇಳಿಯುತ್ತಿದ್ದನ್ನು ನೋಡಿ ಸ್ವಲ್ಪ ಮನಸ್ಸಿಗೆ ಸಮಾಧಾನ ಬಂದಿತು.
ஒத்த சொற்கள் : ಕೆಳಗೆ ಇಳಿಯುವಿಕೆ
பிற மொழிகளில் மொழிபெயர்ப்பு :
பொருள் : ವಿಮಾನ ಅಥವಾ ಬೇರೆ ವಸ್ತುಗಳ ಸಹಾಯದಿಂದ ಕೆಳಗೆ ಇಳಿಯುವ ಕ್ರಿಯೆ
எடுத்துக்காட்டு :
ಮಗು ಮನೆಯ ಮೇಲೆ ನಿಂತುಕೊಂಡು ಹಡಗಿನಿಂದ ಕೆಳಗೆ ಇಳಿಯುತ್ತಿದ್ದವರನ್ನು ನೋಡುತ್ತಿತ್ತು.
ஒத்த சொற்கள் : ಕೆಳಗೆ ಇಳಿಯುವುದು
பிற மொழிகளில் மொழிபெயர்ப்பு :
The act of coming down to the earth (or other surface).
The plane made a smooth landing.