பொருள் : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ
எடுத்துக்காட்டு :
ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.
ஒத்த சொற்கள் : ಉಕ್ಕಿ ಬರು
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ಉಕ್ಕಿ ಹರಿಯುವಂತೆ ಉತ್ತೇಜಿಸುವ ಪ್ರಕ್ರಿಯೆ
எடுத்துக்காட்டு :
ಅತ್ಯಧಿಕವಾಗಿ ಮಳೆ ಸುರಿದ ಕಾರಣ ಜಲಾಶಯಗಳು ಉಕ್ಕಿ ಹರಿಯುತ್ತಿದೆ.
பிற மொழிகளில் மொழிபெயர்ப்பு :