பொருள் : ಉತ್ತಮವಾದ ಅಥವಾ ಚಿಂತನಾಯುಕ್ತವಾದ ಮಾತು ಅಥವಾ ಹೇಳಿಕೆ
எடுத்துக்காட்டு :
ನೀತಿವಾಕ್ಯ ಗೂಢ ಅರ್ಥವನ್ನು ಒಳಗೊಂಡಿರುತ್ತವೆ.
ஒத்த சொற்கள் : ಒಳ್ಳೆಯ ಮಾತು, ನೀತಿವಾಕ್ಯ, ಸುಭಾಷಿತ, ಸುವಚನ, ಸೂಕ್ತಿ
பொருள் : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ
எடுத்துக்காட்டு :
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.
ஒத்த சொற்கள் : ನಿರೂಪಣೆ, ಪ್ರಕಟಣೆಯ ಮಾತು, ಹೇಳಿಕೆ
பிற மொழிகளில் மொழிபெயர்ப்பு :