பொருள் : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
எடுத்துக்காட்டு :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
ஒத்த சொற்கள் : ಜಾತ್ರೆ, ಪರಿಸೆ, ಯಾತ್ರೆ
பிற மொழிகளில் மொழிபெயர்ப்பு :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।பொருள் : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
எடுத்துக்காட்டு :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
ஒத்த சொற்கள் : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
பிற மொழிகளில் மொழிபெயர்ப்பு :
A prearranged meeting for consultation or exchange of information or discussion (especially one with a formal agenda).
conferenceபொருள் : ತಿಂಡಿ-ತಿನಿಸು, ಹಾಡು-ಕುಣಿತ ಇತ್ಯಾದಿಗಳಿಂದ ಕೂಡಿದ ಆನಂದಮಯವಾದ,ಉತ್ಸಾಹಭರಿತ ಸಭೆ
எடுத்துக்காட்டு :
ನಾವು ನಿನ್ನೆ ಒಂದು ಉತ್ಸವದಲ್ಲಿ ಭಾಗವಹಿಸಿದ್ದೆವು.
ஒத்த சொற்கள் : ಸಮಾರಂಭ
பிற மொழிகளில் மொழிபெயர்ப்பு :
பொருள் : ದೇವರು, ದೇವಮಾನವರೆಂದು ಕರೆಯಿಸಿಕೊಳ್ಳುವವರ ದರ್ಶನಕ್ಕಾಗಿ ಅಸಂಖ್ಯಾತ ಜನರು ಒಂದೆಡೆ ಸೇರುವುದು
எடுத்துக்காட்டு :
ಜನಜಂಗುಳಿಯ ಕಾರಣ ಪೋಲಿಸರು ಉತ್ಸವದಲ್ಲಿ ಲಾಠಿಚಾರ್ಜ ಮಾಡಿದರು.
ஒத்த சொற்கள் : ಮೆರವಣಿಗೆ
பிற மொழிகளில் மொழிபெயர்ப்பு :
பொருள் : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ
எடுத்துக்காட்டு :
ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.
ஒத்த சொற்கள் : ಆಡಂಬರ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ, ಸಮಾರಂಭ
பிற மொழிகளில் மொழிபெயர்ப்பு :
धूम-धाम से होने वाला कोई सार्वजनिक, बड़ा, शुभ या मंगल कार्य।
बालदिवस के अवसर पर मेरे विद्यालय में एक समारोह का आयोजन किया गया है।பொருள் : ದೈನಂದಿನ ದಿನಚರಿಯ ಮಧ್ಯೆಯೇ ಧಾರ್ಮಿಕವಾಗಿ ಅಥವಾ ಸಾಂಸ್ಕೃತಿಕವಾಗಿ ಬಹುಜನರು ಪಾಲ್ಗೊಂಡು ಸಂಭ್ರಮಿಸುವ ಅಥವಾ ಆಚರಿಸುವ ಒಂದು ವಿಶೇಷವಾದ ದಿನ
எடுத்துக்காட்டு :
ಸ್ವತಂತ್ಯ ದಿನಾಚರಣೆಯು ನಮ್ಮ ರಾಷ್ಟೀಯ ಹಬ್ಬ.
ஒத்த சொற்கள் : ಜಾತ್ರೆ, ಪರ್ವ, ಹಬ್ಬ
பிற மொழிகளில் மொழிபெயர்ப்பு :
A day or period of time set aside for feasting and celebration.
festivalபொருள் : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ
எடுத்துக்காட்டு :
ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?
பிற மொழிகளில் மொழிபெயர்ப்பு :
A day or period of time set aside for feasting and celebration.
festival