பொருள் : ಕಲ್ಲು ಮುಂತಾದವುಗಳನ್ನು ಕುಟ್ಟಲು ಲೋಹದಿಂದ ಮಾಡಿರುವ ಒಂದು ಸಾದನವನ್ನು ಬಳಸುವರು
எடுத்துக்காட்டு :
ಮರಗೆಲಸದವನು ಉಳಿ ಮತ್ತು ಸುತ್ತಿಗೆಯಿಂದ ಮರವನ್ನು ಹೆರೆಯುತ್ತಿದ್ದನೆ.
பிற மொழிகளில் மொழிபெயர்ப்பு :
An edge tool with a flat steel blade with a cutting edge.
chiselபொருள் : ದೋಷ, ವಿಪತ್ತು ಮೊದಲಾದವುಗಳಿಂದ ರಕ್ಷಿತನಾಗಿರುವುದು
எடுத்துக்காட்டு :
ರೋಹಿತನು ಕ್ಯಾನ್ಸರ್ ರೋಗದಿಂದ ಸತ್ತು-ಸತ್ತು ಬದುಕಿದ್ದಾನೆ.
ஒத்த சொற்கள் : ಬದುಕು
பிற மொழிகளில் மொழிபெயர்ப்பு :
Continue in existence after (an adversity, etc.).
He survived the cancer against all odds.பொருள் : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ
எடுத்துக்காட்டு :
ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.
ஒத்த சொற்கள் : ನಿಂತು ಹೋಗು, ನಿಲ್ಲು
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ
எடுத்துக்காட்டு :
ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.
பிற மொழிகளில் மொழிபெயர்ப்பு :
பொருள் : ದೂರ ಅಥವಾ ಬೇರೆಯಾಗಿರುವುದು
எடுத்துக்காட்டு :
ನಾನು ಕೆಟ್ಟ ಸಂಗತಿಗಳಿಂದ ದೂರವಿರುತ್ತೇನೆ.
ஒத்த சொற்கள் : ತಪ್ಪಿಸಿಕೊಳ್ಳು, ದೂರವಿರು, ಲಿಪ್ತನಾಗಿರು
பிற மொழிகளில் மொழிபெயர்ப்பு :