பொருள் : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
எடுத்துக்காட்டு :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
ஒத்த சொற்கள் : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ
பிற மொழிகளில் மொழிபெயர்ப்பு :
பொருள் : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
எடுத்துக்காட்டு :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
ஒத்த சொற்கள் : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ
பிற மொழிகளில் மொழிபெயர்ப்பு :