பொருள் : ಮುಂದೆ ಬರುವುದು ಅಥವಾ ಉಪಸ್ಥಿತವಾಗುವುದು
எடுத்துக்காட்டு :
ಅವರ ಮಾತಿನಿಂದ ಒಂದು ಹೊಸ ವಿವಾಧ ಹುಟ್ಟಿಕೊಂಡಿತು.
ஒத்த சொற்கள் : ಉದಯವಾಗು, ಏಳು, ಸೃಷ್ಟಿಯಾಗು, ಹುಟ್ಟಾಕು, ಹುಟ್ಟಿಕೊ
பொருள் : ಯಾವುದೇ ವಸ್ತು ಅಥವಾ ಸಂಗತಿ ತಾನು ಇರುವ ಜಾಗದಿಂದ ಮೇಲಕ್ಕೆ ಚಲಿಸುವುದು
எடுத்துக்காட்டு :
ಸೂರ್ಯ ಪೂರ್ವದಿಂದ ಮೇಲಕ್ಕೇಳುತ್ತಾನೆ.
ஒத்த சொற்கள் : ಮೇಲಕ್ಕೆ ಹೋಗು, ಮೇಲಕ್ಕೆಬರು, ಮೇಲಕ್ಕೇಳು, ಮೇಲೇರು
பிற மொழிகளில் மொழிபெயர்ப்பு :