பொருள் : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
எடுத்துக்காட்டு :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
ஒத்த சொற்கள் : ಅಡಕಗೊಳ್ಳು, ಅಡಕವಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು
பிற மொழிகளில் மொழிபெயர்ப்பு :
பொருள் : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ
எடுத்துக்காட்டு :
ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.
பிற மொழிகளில் மொழிபெயர்ப்பு :
Establish a rapport or relationship.
The President of this university really connects with the faculty.பொருள் : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ
எடுத்துக்காட்டு :
ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.
ஒத்த சொற்கள் : ಸೇರು
பிற மொழிகளில் மொழிபெயர்ப்பு :
सार्वजनिक उद्देश्य या कार्य के लिए मिलना।
देश की उन्नति के लिए हम सभी मिलें।