பொருள் : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
எடுத்துக்காட்டு :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
ஒத்த சொற்கள் : ಒಂದಾದ, ಒಂದಾದಂತ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
பிற மொழிகளில் மொழிபெயர்ப்பு :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।பொருள் : ಯಾವುದನ್ನು ಕೂಡಿಸಲಾಗಿದೆಯೋ
எடுத்துக்காட்டு :
ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.
ஒத்த சொற்கள் : ಒಂದಾದ, ಒಂದಾದಂತ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ
பிற மொழிகளில் மொழிபெயர்ப்பு :
Operating as a unit.
A unified utility system.