பொருள் : ಚಿನ್ನದಿಂದ ಮಾಡಿರುವಂತಹ ಒಂದು ಆಭರಣ ಅಥವಾ ಮಾಲೆ
எடுத்துக்காட்டு :
ಶೆಟ್ಟಿ ಗಿರಧಾರಿ ಲಾಲನು ಮೋಹನ ಮಾಲೆಯನ್ನು ಹಾಕಿಕೊಳ್ಳುತ್ತಾನೆ.
ஒத்த சொற்கள் : ಮೋಹನ ಮಾಲೆ, ಮೋಹನಮಾಲಾ, ಮೋಹನಮಾಲೆ
பிற மொழிகளில் மொழிபெயர்ப்பு :
Jewelry consisting of a cord or chain (often bearing gems) worn about the neck as an ornament (especially by women).
necklaceபொருள் : ಸೊಂಟ್ಟಕ್ಕೆ ಕಟ್ಟಿಕೊಳ್ಳುವ ಒಂದು ಆಭರಣ
எடுத்துக்காட்டு :
ಸೀತಾಳ ಸೊಂಟ್ಟದಲ್ಲಿ ನಡುಪಟ್ಟಿಯು ಶೋಭಾಯಮಾನವಾಗಿತ್ತು.
ஒத்த சொற்கள் : ಉಡದಾರ, ಡಾಬು, ನಡಕಟ್ಟು, ನಡಪಟ್ಟಿ, ನಡುಪಟ್ಟಿ, ಸುತ್ತುಪಟ್ಟಿ, ಸೊಂಟ್ಟಪಟ್ಟಿ
பிற மொழிகளில் மொழிபெயர்ப்பு :