பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಒಡೆ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಒಡೆ   ನಾಮಪದ

பொருள் : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ

எடுத்துக்காட்டு : ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.

ஒத்த சொற்கள் : ಏಟು, ಒಡೆತ, ಕೆನ್ನೆ ಏಟು, ಪೆಟ್ಟು, ಹೊಡೆತ


பிற மொழிகளில் மொழிபெயர்ப்பு :

पूरी हथेली से किया जाने वाला आघात।

उसने मुझे एक थप्पड़ मारा।
चटकन, चटका, चपत, चपेट, चपेटा, चाँटा, झाँपड़, झापड़, तड़ी, तमाचा, थपेड़ा, थप्पड़, लप्पड़, लफ्फड़, हाथ

The act of smacking something. A blow delivered with an open hand.

slap, smack, smacking

பொருள் : ಒಡೆಯುವ ಕ್ರಿಯೆ

எடுத்துக்காட்டு : ಪಟಾಕಿಯು ಒಡೆಯುವುದರ ಜೊತೆಯಲ್ಲಿ ಜೋರಾಗಿ ಶಬ್ಧ ಕೂಡ ಬರುತ್ತದೆ.


பிற மொழிகளில் மொழிபெயர்ப்பு :

फूटने की क्रिया।

पटाके के फूटने के साथ ही एक तेज आवाज हुई।
फूट, फूटना

ಒಡೆ   ಕ್ರಿಯಾಪದ

பொருள் : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

எடுத்துக்காட்டு : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

ஒத்த சொற்கள் : ಏಟು ಕೊಡು, ಪೆಟ್ಟು ಕೊಡು


பிற மொழிகளில் மொழிபெயர்ப்பு :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

பொருள் : ಯಾವುದಾದರು ವಸ್ತು ಒಡೆದು ಹೋಗು

எடுத்துக்காட்டு : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

ஒத்த சொற்கள் : ಒಡೆಸು, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


பிற மொழிகளில் மொழிபெயர்ப்பு :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

பொருள் : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

எடுத்துக்காட்டு : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

ஒத்த சொற்கள் : ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು


பிற மொழிகளில் மொழிபெயர்ப்பு :

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off

பொருள் : ಯಾವುದೋ ಒಂದು ತುಂಬಿ ಹೋದ ಕಾರಣ ಅದರ ಆವರಣ ಒಡೆದು ಹೋಗುವ ಪ್ರಕ್ರಿಯೆ

எடுத்துக்காட்டு : ನನ್ನ ಗೋಲಕ ಒಡೆದು ಹೋಯಿತು.

ஒத்த சொற்கள் : ಒಡೆದು ಬಿಡು, ಒಡೆದು ಬೀಳು, ಒಡೆದು ಹೋಗು, ಮುರಿ, ಮುರಿದು ಬಿಳು, ಮುರಿದು ಬೀಳು


பிற மொழிகளில் மொழிபெயர்ப்பு :

ऐसी वस्तुओं का फटना जिनके ऊपर छिलका या आवरण हो और भीतरी भाग पोला या मुलायम वस्तु से भरा हो।

यह ढोलक फूट गई है।
सेमर का फल सूखते ही फटता है।
फटना, फूटना

Burst outward, usually with noise.

The champagne bottle exploded.
burst, explode

பொருள் : ಯಾವುದನ್ನಾದರು ಒಡೆಯುವ ಅಥವಾ ಬೀಳಿಸುವ ಪ್ರವೃತ್ತಿ

எடுத்துக்காட்டு : ಚಂಡು ಎಸೆಯುವವನು ವಿಕೆಟ್ ನನ್ನು ಒಡೆದನು.

ஒத்த சொற்கள் : ಬೀಳಿಸು


பிற மொழிகளில் மொழிபெயர்ப்பு :

किसी को चटकने में प्रवृत्त करना या ऐसा करना कि कुछ चटके।

गेंदबाज़ ने विकेट चटकाया।
चटकाना

Put in play with a snap.

Snap a football.
snap

பொருள் : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

எடுத்துக்காட்டு : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

ஒத்த சொற்கள் : ತುಂಡಾಗು, ದುರ್ಬಲವಾಗು, ಮುರಿ

பொருள் : ಯಾವುದಾದರು ಅಂಗವನ್ನು ಮೂಲ ವಸ್ತುವಿನಿಂದ ಬೇರೆ ಮಾಡುವುದು

எடுத்துக்காட்டு : ಪವನನು ತೋಟದಲ್ಲಿ ಮಾವಿನ ಹಣ್ಣನ್ನು ಕೀಳುತ್ತಿದ್ದಾನೆ.

ஒத்த சொற்கள் : ಒಡಿ, ಕೀಳು, ಕೊಯ್ಯು, ಮುರಿ


பிற மொழிகளில் மொழிபெயர்ப்பு :

किसी वस्तु के किसी अंग को अथवा उसमें लगी हुई किसी वस्तु को काट कर या अन्य किसी प्रकार से उससे अलग करना या निकाल लेना।

पवन बगीचे में आम तोड़ रहा है।
टोरना, तोड़ना, तोरना

Break a small piece off from.

Chip the glass.
Chip a tooth.
break off, chip, cut off, knap

பொருள் : ಒಣಗಿದ ಅಥವಾ ಶುಷ್ಕದ ಕಾರಣದಿಂದ ಸೀಳುವುದು ಅಥವಾ ಒಡೆಯುವುದು

எடுத்துக்காட்டு : ಚಳಿಗಾಲದಲ್ಲಿ ಎಣ್ಣೆ ಮುಂತಾದವುಗಳನ್ನು ಹಚ್ಚದಿದ್ದರೆ ಚರ್ಮ ಒಡೆಯುತ್ತದೆ.


பிற மொழிகளில் மொழிபெயர்ப்பு :

सूखने या सिकुड़ने के कारण चिटकना या फटना।

जाड़े के दिनों में तेल आदि न लगाने से त्वचा चर्राती है।
चर्राना

பொருள் : ಯಾವುದೇ ವಸ್ತು ಅಥವಾ ಮಾತು ಸಾಧಾರನವಾದ ಅವಸ್ಥೆಯಲ್ಲಿ ಇರದೆ ವಿಕೃತ ಅವಸ್ಥೆಯಲ್ಲಿ ಇರುವ ಪ್ರಕ್ರಿಯೆ

எடுத்துக்காட்டு : ಕಿರುಚಿ, ಕಿರುಚಿ ನನ್ನ ಗಂಟಲು ಒಡೆದುಹೋಯಿತು.


பிற மொழிகளில் மொழிபெயர்ப்பு :

किसी चीज या बात का अपनी साधारण अवस्था में न रहकर विकृत अवस्था में आना या होना।

चिल्ला-चिल्ला मेरी आवाज़ फट गई है।
फटना

பொருள் : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ

எடுத்துக்காட்டு : ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.

ஒத்த சொற்கள் : ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು, ಸೀಳು


பிற மொழிகளில் மொழிபெயர்ப்பு :

चट शब्द उत्पन्न करते हुए कोई चीज तोड़ना।

नौकरानी ने आज काँच का गिलास चटका दिया।
चटकाना

பொருள் : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

எடுத்துக்காட்டு : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

ஒத்த சொற்கள் : ಬಿರಿ, ಬಿರುಕುಬಿಡು


பிற மொழிகளில் மொழிபெயர்ப்பு :

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना