பொருள் : ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ
எடுத்துக்காட்டு :
ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.
ஒத்த சொற்கள் : ಪ್ರಾಮುಖ್ಯ
பிற மொழிகளில் மொழிபெயர்ப்பு :
பொருள் : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
எடுத்துக்காட்டு :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ஒத்த சொற்கள் : ಉಜ್ಜು, ಉಜ್ಜುವಿಕೆ, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
பிற மொழிகளில் மொழிபெயர்ப்பு :
Kneading and rubbing parts of the body to increase circulation and promote relaxation.
massageபொருள் : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
எடுத்துக்காட்டு :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
ஒத்த சொற்கள் : ಮುಚ್ಚು, ಹಿಸುಕು, ಹೂಳು
பிற மொழிகளில் மொழிபெயர்ப்பு :
Exert pressure or force to or upon.
He pressed down on the boards.பொருள் : ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ
எடுத்துக்காட்டு :
ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.
பிற மொழிகளில் மொழிபெயர்ப்பு :
किसी पर किसी ओर से इस प्रकार ज़ोर पहुँचाना कि उसे पीछे हटना पड़े।
कम्प्यूटर चालू करने के लिए गोलू ने उसका बटन दबाया।Exert pressure or force to or upon.
He pressed down on the boards.