பொருள் : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
எடுத்துக்காட்டு :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ஒத்த சொற்கள் : ಉಜ್ಜು, ಉಜ್ಜುವಿಕೆ, ಒತ್ತು, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
பிற மொழிகளில் மொழிபெயர்ப்பு :
Kneading and rubbing parts of the body to increase circulation and promote relaxation.
massageபொருள் : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
எடுத்துக்காட்டு :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
ஒத்த சொற்கள் : ತುಳಿ, ತುಳಿಯುವಿಕೆ, ಮರ್ದನ, ಮೆಟ್ಟು, ಮೆಟ್ಟುವಿಕೆ
பிற மொழிகளில் மொழிபெயர்ப்பு :