பொருள் : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ
எடுத்துக்காட்டு :
ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.
ஒத்த சொற்கள் : ಪೀಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು, ಹಿಂಸೆ ನೀಡು
பிற மொழிகளில் மொழிபெயர்ப்பு :