பொருள் : ಶಿಕ್ಷಣ ಅಥವಾ ಜ್ಞಾನವನ್ನು ಪ್ರಾಪ್ತಿ ಮಾಡಿಕೊಳ್ಳಲು ಗ್ರಂಥ ಮುಂತಾದವುಗಳನ್ನು ನೋಡುವ ಅಥವಾ ಓದುವ ಪ್ರಕ್ರಿಯೆ
எடுத்துக்காட்டு :
ಪರೀಕ್ಷೆಯ ಮುನ್ನ ಅವನು ಪ್ರತಿಯೊಂದು ವಿಷಯವನ್ನು ಚನ್ನಾಗಿ ಓದಿದ.
ஒத்த சொற்கள் : ಅಧ್ಯಯನ ಮಾಡು
பிற மொழிகளில் மொழிபெயர்ப்பு :
शिक्षा या ज्ञान प्राप्त करने के लिए ग्रंथ आदि कई बार देखना।
परीक्षा से पूर्व उसने हर विषय को अच्छी तरह पढ़ा।Learn by reading books.
He is studying geology in his room.பொருள் : ಬರೆದಿರುವ ಶಬ್ಧ ಅಥವಾ ವಾಕ್ಯಗಳನ್ನು ಉಚ್ಚರಿಸುವ ಕ್ರಿಯೆ
எடுத்துக்காட்டு :
ಮೋಹಿತನು ತನ್ನ ತಂದೆಯ ಪತ್ರವನ್ನು ಓದುತ್ತಿದ್ದಾನೆ.
பிற மொழிகளில் மொழிபெயர்ப்பு :
Interpret something that is written or printed.
Read the advertisement.பொருள் : ಶಿಕ್ಷಕಣವನ್ನು ಪಡೆಯುವಂತಹ ಕ್ರಿಯೆ
எடுத்துக்காட்டு :
ಮದುವೆಯಾದ ನಂತರವೂ ಕೂಡ ಶೀಲಾ ಓದುತ್ತಿದ್ದಾಳೆ.
பிற மொழிகளில் மொழிபெயர்ப்பு :
Educate in or as if in a school.
The children are schooled at great cost to their parents in private institutions.பொருள் : ಪುಸ್ತಕ, ಲೇಖನ, ಸಮಾಚಾರ ಪತ್ರಿಕೆಯನ್ನು ಗಮನಕೊಟ್ಟು ಓದುವ ಪ್ರಕ್ರಿಯೆ
எடுத்துக்காட்டு :
ಇಂದಿನ ಪತ್ರಿಕೆಯನ್ನು ನೀವು ಓದಿರಬೇಕು
ஒத்த சொற்கள் : ನೋಡು
பிற மொழிகளில் மொழிபெயர்ப்பு :
पुस्तक, लेख, समाचार आदि ध्यान से न पढ़ना।
आज का अखबार तो आपने देखा होगा।பொருள் : ಜ್ಞಾನವಿರುವಿಕೆಯನ್ನು ಸೂಚಿಸುವುದು
எடுத்துக்காட்டு :
ಅವರು ನನಗೆ ವಿದ್ಯೆ ನೀಡಿದ ಗುರುಗಳು.
ஒத்த சொற்கள் : ಜ್ಞಾನ, ತಿಳುವಳಿಕೆ, ಪಾಂಡಿತ್ಯ, ವಿದ್ಯೆ
பிற மொழிகளில் மொழிபெயர்ப்பு :
Profound scholarly knowledge.
encyclopaedism, encyclopedism, eruditeness, erudition, learnedness, learning, scholarship