உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ನಿಯಮಿತವಾದ ಅಥವಾ ವಿಧಿಪೂರ್ವಕವಾದ ಧರ್ಮಗ್ರಂಥವನ್ನು ಓದುವ ಕ್ರಿಯೆ ಅಥವಾ ಭಾವ
எடுத்துக்காட்டு : ಈ ದೇವಾಲಯದಲ್ಲಿ ಅಖಂಡ ರಾಮಾಯಣದ ಅಧ್ಯಯನವನ್ನು ಏರ್ಪಡಿಸಲಾಗಿದೆ.
ஒத்த சொற்கள் : ಅಧ್ಯಯನ, ಅಧ್ಯಾಯ, ಅಭ್ಯಾಸ, ಪರಿಚ್ಛೇದ, ಪಾಠ
பிற மொழிகளில் மொழிபெயர்ப்பு :हिन्दी
नियम या विधिपूर्वक धर्मग्रंथ पढ़ने की क्रिया या भाव।
பொருள் : ಯಾವುದು ಓದಲಾಗಿದೆಯೋ ಅಥವಾ ಯಾವುದನ್ನು ಓದಿದ್ದೇವೋ
எடுத்துக்காட்டு : ಇಲ್ಲಿ ಓದಿದಂತಹ ಪದ್ಯಾಂಶವನ್ನು ದಿನಕರನ ಕವಿತೆ ಕುರುಕ್ಷೇತ್ರದಿಂದ ತೆಗೆದುಕೊಳ್ಳಲಾಗಿದೆ.
ஒத்த சொற்கள் : ಓದಿದ, ಓದಿದಂತಹ
जो पढ़ा हुआ हो या जिसे पढ़ चुके हों।
நிறுவு