பொருள் : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
எடுத்துக்காட்டு :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
ஒத்த சொற்கள் : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಕ್ರಮವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ
பிற மொழிகளில் மொழிபெயர்ப்பு :