பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕಂಪಿಸು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕಂಪಿಸು   ಕ್ರಿಯಾಪದ

பொருள் : ಭಯ ಮುಂತಾದವುಗಳಿಂದಾಗಿ ದೇಹದಲ್ಲಿ ಉಂಟಾಗುವ ಭಯ ಮಿಶ್ರಿತ ಕಂಪನ

எடுத்துக்காட்டு : ಉಗ್ರವಾದಿಯನ್ನು ನೋಡಿದ ಮೋಹನನು ಥರಥರನೆ_ನಡುಗಿದನು.

ஒத்த சொற்கள் : ತತ್ತರಿಸು, ಥರಥರನೆ ನಡುಗು


பிற மொழிகளில் மொழிபெயர்ப்பு :

क्रोध, भय आदि के कारण काँपने लगना।

उग्रवादी को देखते ही सोहन का शरीर थरथराने लगा।
मासूम दोस्त की निर्मम हत्या देखकर बच्चों का जी थरथरा गया।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, थरहराना, थर्राना, दहलना, लरजना

Tremble convulsively, as from fear or excitement.

shiver, shudder, thrill, throb

பொருள் : ಸ್ಥಿರವಾಗಿ ನಿಲ್ಲಲಾಗದ ಕಾರಣ ಆ ಕಡೆ ಈ ಕಡೆ ಅಲ್ಲಾಡುವ ಪ್ರಕ್ರಿಯೆ

எடுத்துக்காட்டு : ಕುಡುಕನು ಅಲ್ಲಾಡುತ್ತಿದ್ದಾನೆ.

ஒத்த சொற்கள் : ಅಲುಗಾಡು, ಅಲ್ಲಾಡು, ಕದಲು


பிற மொழிகளில் மொழிபெயர்ப்பு :

भली-भाँति चल न सकने या खड़े न रह सकने के कारण कभी इस ओर तो कभी उस ओर झुकना।

शराबी डगमगा रहा है।
अलुटना, उखटना, डगडोलना, डगना, डगमगाना, लड़खड़ाना

Walk as if unable to control one's movements.

The drunken man staggered into the room.
careen, keel, lurch, reel, stagger, swag

பொருள் : ದೇಹದ ನರಮಂಡಲ ಅದುರುವ ಸ್ಥಿತಿಗೆ ಬರುವ ಇಲ್ಲವೇ ಇರುವ ಪ್ರಕ್ರಿಯೆ

எடுத்துக்காட்டு : ಚಳಿಯಿಂದಾಗಿ ಅವಳು ನಡುಗಿದಳು.

ஒத்த சொற்கள் : ಕಂಪನಗೊಳ್ಳು, ಕಂಪಿತವಾಗು, ಥರಗುಟ್ಟು, ಥರಥರ ಅನ್ನು, ಥರಥರ ಎನ್ನು, ಥರಥರಾ ಅನ್ನು, ಥರಥರಾ ಎನ್ನು, ಥರಥರಿಸು, ನಡುಗಾಡು, ನಡುಗು


பிற மொழிகளில் மொழிபெயர்ப்பு :

शरीर में एक प्रकार की सिहरन महसूस होना।

ठंड के कारण उसका शरीर काँप रहा है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना, थर-थर करना, थरथर करना, थरथराना, लरजना, सिहरना

Shake, as from cold.

The children are shivering--turn on the heat!.
shiver, shudder

பொருள் : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

எடுத்துக்காட்டு : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

ஒத்த சொற்கள் : ನಡುಗು, ಹೆದರು


பிற மொழிகளில் மொழிபெயர்ப்பு :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

ಕಂಪಿಸು   ಗುಣವಾಚಕ

பொருள் : ಅಲ್ಲಾಡುವ-ಹೊಯ್ದಾಡುವಂತಹ

எடுத்துக்காட்டு : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

ஒத்த சொற்கள் : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


பிற மொழிகளில் மொழிபெயர்ப்பு :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता