பொருள் : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
எடுத்துக்காட்டு :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ஒத்த சொற்கள் : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
பிற மொழிகளில் மொழிபெயர்ப்பு :
An emotion experienced in anticipation of some specific pain or danger (usually accompanied by a desire to flee or fight).
fear, fearfulness, frightபொருள் : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
எடுத்துக்காட்டு :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
ஒத்த சொற்கள் : ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ
பிற மொழிகளில் மொழிபெயர்ப்பு :
Be overcome by a sudden fear.
The students panicked when told that final exams were less than a week away.பொருள் : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು
எடுத்துக்காட்டு :
ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.
ஒத்த சொற்கள் : ಗಾಬರಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು
பிற மொழிகளில் மொழிபெயர்ப்பு :
विस्मित होकर चारों ओर देखना।
मीनाक्षी का आरोप सुनकर माधुरी सकपका गई।