பொருள் : ಮಾಂಸವನ್ನು ಮಾರುಲು ಪಾಣಿಗಳನ್ನು ಹತ್ಯೆ ಮಾಡುವುದು
எடுத்துக்காட்டு :
ಕಟುಕ ಮಚ್ಚಿನಿಂದ ಕುರಿಯ ತಲೆ ಕಡಿದನು.
ஒத்த சொற்கள் : ಕ್ರೂರಿ, ಪ್ರಾಣಿಗಳನ್ನು ಕತ್ತರಿಸುವವನು
பிற மொழிகளில் மொழிபெயர்ப்பு :
பொருள் : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು
எடுத்துக்காட்டு :
ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು
ஒத்த சொற்கள் : ಕೊಲೆಗಡುಕ, ಕೊಲೆಗಾರ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ
பிற மொழிகளில் மொழிபெயர்ப்பு :
An executioner who hangs the condemned person.
hangmanபொருள் : ಕಳ್ಳತನಕಳವು ಮಾಡುವ ವ್ಯಕ್ತಿ
எடுத்துக்காட்டு :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
ஒத்த சொற்கள் : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
பிற மொழிகளில் மொழிபெயர்ப்பு :