பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕಠಿಣ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕಠಿಣ   ನಾಮಪದ

பொருள் : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ

எடுத்துக்காட்டு : ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು

ஒத்த சொற்கள் : ಒರಟುತನ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ


பிற மொழிகளில் மொழிபெயர்ப்பு :

अपनी अनुचित बात पर भी अड़े रहने की अवस्था या भाव।

किशोर के हठीलेपन से सभी परेशान रहते हैं।
अकड़, अड़ियलपन, ज़िद्दीपन, जिद्दीपन, मताग्रह, हठधर्मिता, हठधर्मी, हठीलापन

The trait of being difficult to handle or overcome.

mulishness, obstinacy, obstinance, stubbornness

பொருள் : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

எடுத்துக்காட்டு : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

ஒத்த சொற்கள் : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


பிற மொழிகளில் மொழிபெயர்ப்பு :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire

பொருள் : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ

எடுத்துக்காட்டு : ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.

ஒத்த சொற்கள் : ಒಗಡು, ತೊಡಕು, ಸಿಕ್ಕು


பிற மொழிகளில் மொழிபெயர்ப்பு :

पेचीदा या जटिल होने की अवस्था या भाव।

उसने क़ानून की पेचीदगी का फ़ायदा उठाया।
जटिलता, पेचीदगी, पेचीदापन, पेचीलापन

The quality of being intricate and compounded.

He enjoyed the complexity of modern computers.
complexity, complexness

பொருள் : ಕೆಟ್ಟದಾಗಿ ನಡೆದುಕೊಳ್ಳುವುದು

எடுத்துக்காட்டு : ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.

ஒத்த சொற்கள் : ಕಠೋರ, ಕೆಟ್ಟದಾಗಿ


பிற மொழிகளில் மொழிபெயர்ப்பு :

कठोर या सख़्त व्यवहार।

कभी-कभी पुलिस को अपराधियों के साथ सख्ती बरतनी पड़ती है।
कड़ाई, सख़्ती, सख्ती

A cruel act. A deliberate infliction of pain and suffering.

cruelty, inhuman treatment

பொருள் : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

எடுத்துக்காட்டு : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

ஒத்த சொற்கள் : ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ


பிற மொழிகளில் மொழிபெயர்ப்பு :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಕಠಿಣ   ಗುಣವಾಚಕ

பொருள் : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು

எடுத்துக்காட்டு : ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.

ஒத்த சொற்கள் : ಕಠೋರ


பிற மொழிகளில் மொழிபெயர்ப்பு :

जिसमें कठोरता, दृढ़ता या सतर्कता का अधिक ध्यान रखा जाता हो।

अपराधी पर कड़ी निगाह रखनी होगी।
कड़े परीक्षण के पश्चात् यह परिणाम मिला है।
चाकचौबंद सुरक्षा के बीच मतदान हुआ।
कठोर, कड़ा, चाक-चौबंद, चाकचौबंद, पुख़्ता, पुख्ता, सख़्त, सख्त

பொருள் : ಕಷ್ಟಪಟ್ಟು ಸಹಿಸಿಕೊಳ್ಳುವ

எடுத்துக்காட்டு : ಮನೆಯ ಆರ್ಥಿಕ ಸ್ಥಿತಿ ಹಾಳಾಗುತ್ತಿರುವುದರಿಂದ ನಮ್ಮ ಜೀವನ ಕಠಿಣವಾಗಿ ಹೋಗುತ್ತಿದೆ.

ஒத்த சொற்கள் : ಕಷ್ಟ


பிற மொழிகளில் மொழிபெயர்ப்பு :

कठिनता से सहा जाने वाला।

घर की आर्थिक स्थिति बिगड़ जाने से हमारा जीना दूभर हो गया है।
दुर्भर, दूभर

பொருள் : ತುಂಬಾ ಕಠೋರ ಅಥವಾ ಬಿರುಸಾದಂತಹ

எடுத்துக்காட்டு : ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.

ஒத்த சொற்கள் : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ


பிற மொழிகளில் மொழிபெயர்ப்பு :

बहुत कठोर या ख़ूब कड़ा।

उसने रस्सी में बज्र गाँठ डाल दी है।
बज्र, वज्र

பொருள் : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು

எடுத்துக்காட்டு : ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ

ஒத்த சொற்கள் : ಅಸಾಧಾರಣ, ಕಠೋರ


பிற மொழிகளில் மொழிபெயர்ப்பு :

जो अपनी उचित, नियत या निर्धारित मात्रा, मान या सीमा से अधिक हो।

आज वह जो कुछ भी है, यह उसकी कड़ी मेहनत का नतीजा है।
असाधारण, कड़ा

பொருள் : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

எடுத்துக்காட்டு : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

ஒத்த சொற்கள் : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ


பிற மொழிகளில் மொழிபெயர்ப்பு :

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable

பொருள் : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

எடுத்துக்காட்டு : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

ஒத்த சொற்கள் : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


பிற மொழிகளில் மொழிபெயர்ப்பு :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

பொருள் : ಒಂದು ಇನ್ನೊಂದಕ್ಕೆ ಸೇರಿಸಿ ಗಂಟು ಹಾಕಿಕೊಂಡಿರುವಂತಹ

எடுத்துக்காட்டு : ಮಾನವನ ಶಾರೀರಿಕ ಸಂರಚನೆಯು ಜಠಿಲವಾಗಿರುತ್ತದೆ.

ஒத்த சொற்கள் : ಕಠಿಣವಾದ, ಕಠಿಣವಾದಂತಹ, ಜಠಿಲ, ಜಠಿಲವಾದ, ಜಠಿಲವಾದಂತಹ


பிற மொழிகளில் மொழிபெயர்ப்பு :

एक दूसरे में उलझा हुआ।

मानव की शारीरिक संरचना जटिल होती है।
जटिल, पेचीदा

பொருள் : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

எடுத்துக்காட்டு : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

ஒத்த சொற்கள் : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


பிற மொழிகளில் மொழிபெயர்ப்பு :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर