பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕರೆ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕರೆ   ನಾಮಪದ

பொருள் : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ

எடுத்துக்காட்டு : ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.

ஒத்த சொற்கள் : ಕಲಂಕ, ಕಲೆ, ಸುಟ್ಟ ಗುರುತು


பிற மொழிகளில் மொழிபெயர்ப்பு :

किसी तल पर पड़ा हुआ चिह्न।

कई बार धोने के बाद भी इस कपड़े पर लगा धब्बा नहीं मिटा।
चटका, दाग, दाग़, धब्बा, निशान, पालि

A visible indication made on a surface.

Some previous reader had covered the pages with dozens of marks.
Paw prints were everywhere.
mark, print

பொருள் : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

எடுத்துக்காட்டு : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

ஒத்த சொற்கள் : ಅರಚು, ಅರಚುವಿಕೆ, ಆಕ್ರಂದನ, ಕರೆಯುವಿಕೆ, ಕೂಗು, ಕೂಗುವಿಕೆ


பிற மொழிகளில் மொழிபெயர்ப்பு :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

பொருள் : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ

எடுத்துக்காட்டு : ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.

ஒத்த சொற்கள் : ಆಮಂತ್ರಣ, ಆಹ್ವಾನ, ಕರೆಯುವಿಕೆ


பிற மொழிகளில் மொழிபெயர்ப்பு :

किसी कार्य में सम्मिलित होने के लिए किसी को आदरपूर्वक कहने या बुलाने की क्रिया।

शीलाजी के अभिमंत्रण पर ही मैंने इस कार्य में भाग लिया।
अभिमंत्रण, अभिमन्त्रण, आकारण, आवादन, आवाहन, आहवान, आहुति, आह्वान, केतन, तलब, निमंत्रण, निमन्त्रण, पुकार, बुलावा, बुलाहट, बुलौवा

A request (spoken or written) to participate or be present or take part in something.

An invitation to lunch.
She threw the invitation away.
invitation

பொருள் : ಆಮಂತ್ರಣದ ಮೂಲಕ ಮಂಗಳಕರ ದಿನದಂದು ದಾನವನ್ನು ನೀಡುವರು

எடுத்துக்காட்டு : ಅವನು ಪಂಡಿತರನ್ನು ಆಹ್ವಾನಿಸಿ ನೂರು ರೂಗಳನ್ನು ನೀಡಿದ.

ஒத்த சொற்கள் : ಅಮಂತ್ರಣ, ಆಹ್ವಾನ, ನಿಮಂತ್ರಣ


பிற மொழிகளில் மொழிபெயர்ப்பு :

नेवतहारी द्वारा मांगलिक अवसरों आदि पर दिया जाने वाला धन आदि।

उसने पंडितजी को सौ रुपये न्योता दिये।
नेवता, न्योता

பொருள் : ಯಾರನ್ನಾದರು ಕೂಗುವ ಅಥವಾ ಕರೆಯುವ ಕೆಲಸ

எடுத்துக்காட்டு : ನಾನು ಕೂಗುವ ಶಬ್ಧ ಕೊಠಡಿಯ ಆಚೆಯವರೆಗೂ ಕೇಳುತ್ತಿದೆ.

ஒத்த சொற்கள் : ಕರೆಯುವುದು, ಕೂಗು, ಕೂಗುವುದು


பிற மொழிகளில் மொழிபெயர்ப்பு :

किसी को बुलाने या पुकारने का काम।

मेरे आवादन के बाद वह कमरे से बाहर आया।
आवादन, पुकारना, बुलाना

பொருள் : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು

எடுத்துக்காட்டு : ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.

ஒத்த சொற்கள் : ಕಲೆ


பிற மொழிகளில் மொழிபெயர்ப்பு :

किसी द्रव पदार्थ की छिटकी हुई बूँद।

मेरे कपड़े पर तेल का छींटा पड़ गया है।
छींट, छींटा

A small quantity of something moist or liquid.

A dab of paint.
A splatter of mud.
Just a splash of whiskey.
dab, splash, splatter

ಕರೆ   ಕ್ರಿಯಾಪದ

பொருள் : ಯಾರೋ ಒಬ್ಬರನ್ನು ತಮ್ಮ ಹತ್ತಿರ ಬರುವಂತೆ ಕರೆಯುವ ಪ್ರಕ್ರಿಯೆ

எடுத்துக்காட்டு : ಅಜ್ಜಿಯು ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ತಾತನನ್ನು ಕರೆದರು.

ஒத்த சொற்கள் : ಕೂಗು


பிற மொழிகளில் மொழிபெயர்ப்பு :

किसी को अपने यहाँ या पास आने के लिए कहना।

दादी दादा को इशारे से बुला रही हैं।
बुलाना

Ask to come.

Summon a lawyer.
summon

பொருள் : ಯಾವುದಾದರು ಸಭೆಯಲ್ಲಿ ಯಾವುದಾದರು ಉದ್ದೇಶದಿಂದ ಏನನ್ನಾದರೂ ಹೇಳುವುದು

எடுத்துக்காட்டு : ಇಂದು ಪ್ರಧಾನಮಂತ್ರಿಯು ಒಂದು ವಿಶಾಲ ಜನಸಭೆಯನ್ನು ಕರೆದರು.

ஒத்த சொற்கள் : ಕೂಗು, ಜೋರಾಗಿ ಕರೆ, ಸಂಬೋಧನೆ ಮಾಡು, ಸಂಬೋಧಿಸು


பிற மொழிகளில் மொழிபெயர்ப்பு :

किसी सभा आदि में किसी उद्देश्य से कुछ कहना।

आज प्रधानमंत्री ने एक विशाल जनसभा को संबोधित किया।
संबोधन करना, संबोधित करना, सम्बोधन करना, सम्बोधित करना

Speak to.

He addressed the crowd outside the window.
address, turn to

பொருள் : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು

எடுத்துக்காட்டு : ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.

ஒத்த சொற்கள் : ತೆಗೆ


பிற மொழிகளில் மொழிபெயர்ப்பு :

आग पर वस्तुएँ पकाकर तैयार करना।

आप पाँच मिनट रुकिए मैं अभी ही कुछ पूरियाँ उतारती हूँ।
उतारना

Prepare for eating by applying heat.

Cook me dinner, please.
Can you make me an omelette?.
Fix breakfast for the guests, please.
cook, fix, make, prepare, ready

பொருள் : ಆಮಂತ್ರಣ ನೀಡುವುದು

எடுத்துக்காட்டு : ಅವನು ತನ್ನ ಮದುವೆಗೆ ನಮ್ಮನೆಲ್ಲಾ ಆಮಂತ್ರಿಸಿದನು.

ஒத்த சொற்கள் : ಆಮಂತ್ರಣ ಕೊಡು, ಆಮಂತ್ರಣ ನೀಡು, ಆಮಂತ್ರಿಸು, ಆಹ್ವಾನ ಕೊಡು, ಆಹ್ವಾನ ನೀಡು, ಔತಣ ನೀಡು, ಕರೆನೀಡು


பிற மொழிகளில் மொழிபெயர்ப்பு :

Request the participation or presence of.

The organizers invite submissions of papers for the conference.
call for, invite

பொருள் : ಧ್ವನಿಯನ್ನು ಎತ್ತರಿಸಿ ಕೂಗುವುದು

எடுத்துக்காட்டு : ಅಮ್ಮ ನಿನ್ನನ್ನು ಕರೆಯುತ್ತಿದ್ದಾಳೆ.

ஒத்த சொற்கள் : ಕೂಗು


பிற மொழிகளில் மொழிபெயர்ப்பு :

आवाज देकर बुलाना।

माँ तुम्हें पुकार रही है।
आवाज देना, आवाज़ देना, पुकार लगाना, पुकारना

Call out loudly, as of names or numbers.

call out

பொருள் : ಯಾವುದಾದರು ಹೆಸರಿನಿಂದ ಅವರನ್ನು ಸಂಬೋಧಿಸಿ ಕರೆಯುವ ಕ್ರಿಯೆ

எடுத்துக்காட்டு : ಜನರು ಗಾಂಧೀಜಿ ಅವರನ್ನು ಬಾಪು ಎಂದು ಸಹ ಕರೆಯುವರು.

ஒத்த சொற்கள் : ಕೂಗು


பிற மொழிகளில் மொழிபெயர்ப்பு :

के नाम से जाना जाना।

लोग गाँधीजी को बापू भी कहते हैं।
कहना, पुकारना, बुलाना, बोलना

Greet, as with a prescribed form, title, or name.

He always addresses me with `Sir'.
Call me Mister.
She calls him by first name.
address, call