உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ನಾಟ್ಯರಂಗಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡುವ ವ್ಯಕ್ತಿ
எடுத்துக்காட்டு : ರಂಗಕರ್ಮಿಯು ನಾಟಕದ ವೇದಿಕೆ ಮೇಲೆ ನಿಂತುಕೊಂಡಿದ್ದಾರೆ.
ஒத்த சொற்கள் : ರಂಗಕರ್ಮಿ
பிற மொழிகளில் மொழிபெயர்ப்பு :हिन्दी
रंगमंच से जुड़ा व्यक्ति।
பொருள் : ಅ ಕಲೆಗಾರ ಕಲೆಯನ್ನು ಸಿದ್ಧಿಮಾಡಿಕೊಂಡಿದ್ದಾನೆಲಲಿತಕಲೆಗಳನ್ನು ತಿಳಿದವನು
எடுத்துக்காட்டு : ಸಮಾಜದಲ್ಲಿ ಕಲಾಕಾರರಿಗೇನು ಕಡಿಮೆ ಇಲ್ಲ.
ஒத்த சொற்கள் : ಕಲಾಕಾರ, ಕಲಾನಿಪುಣ, ಕಲೆಯಗುರು
பிற மொழிகளில் மொழிபெயர்ப்பு :हिन्दी English
वह कलाकार जिसे सिद्धि हुई हो।
An artist of consummate skill.
பொருள் : ಅವನು ಕಲಾಪೂರ್ಣತೆಯ ಕೆಲಸವನ್ನು ಮಾಡುತ್ತಾನೆ
எடுத்துக்காட்டு : ಸಂಗೀತ ಸಂಧ್ಯಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಕಲಾವಿದರಿಗೆ ಪುಷ್ಪಗುಚ್ಚವನ್ನು ನೀಡಿ ಸನ್ಮಾನಿಸಲಾಯಿತು.
ஒத்த சொற்கள் : ಕಲೆಗಾರ
वह जो कलापूर्ण कार्य करता हो।
A person whose creative work shows sensitivity and imagination.
பொருள் : ನಾಟಕ ಮುಂತಾದ ಕಲಾಪ್ರಕಾರಗಳಲ್ಲಿ ಅಭಿನಯವನ್ನು ಮಾಡುವವ
எடுத்துக்காட்டு : ಅವನು ಒಬ್ಬ ಅತ್ಯುತ್ತಮ ಕಲಾವಿದ.
ஒத்த சொற்கள் : ಅಭಿನಯಕಾರ, ಅಭಿನೇತ್ರಿ, ಕಲಾಕಾರ, ನಟ
अभिनय करने या स्वाँग दिखाने वाला पुरुष।
A theatrical performer.
நிறுவு