பொருள் : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
எடுத்துக்காட்டு :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
ஒத்த சொற்கள் : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತಹ
பிற மொழிகளில் மொழிபெயர்ப்பு :