பொருள் : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
எடுத்துக்காட்டு :
ಅವನು ಸದಾವಕಾಶವನ್ನು ಕಳೆದುಕೊಂಡ.
ஒத்த சொற்கள் : ಕಳೆದುಕೊಳ್ಳು
பிற மொழிகளில் மொழிபெயர்ப்பு :
பொருள் : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
எடுத்துக்காட்டு :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
ஒத்த சொற்கள் : ಕಣ್ಮರೆಯಾಗು, ಕೈ ತಪ್ಪಿಹೋಗು, ಹಾಳುಮಾಡಿಕೊ
பிற மொழிகளில் மொழிபெயர்ப்பு :