பொருள் : ಕಣ್ಣು ತಪ್ಪಿಸಿ ವಸ್ತುಗಳನ್ನು ಕದ್ದುಕೊಂಡು ಹೋಗುವ ವ್ಯಕ್ತಿ
எடுத்துக்காட்டு :
ಶ್ಯಾಮನ ಮನೆಯಲ್ಲಿ ಕಳ್ಳರು ಕಳ್ಳತನವನ್ನು ಮಾಡಿದ್ದಾರೆ.
ஒத்த சொற்கள் : ಅಪಹರಿಸುವವ, ಕಿಸೆ ಕತ್ತರಿಸುವವ, ಠಕ್ಕ, ದುಷ್ಟ
பிற மொழிகளில் மொழிபெயர்ப்பு :
பொருள் : ಕಳ್ಳತನಕಳವು ಮಾಡುವ ವ್ಯಕ್ತಿ
எடுத்துக்காட்டு :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
ஒத்த சொற்கள் : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
பிற மொழிகளில் மொழிபெயர்ப்பு :
பொருள் : ದೃಷ್ಟಿಯಿಂದ ತಪ್ಪಿಸಿಕೊಂಡು ಯಾವುದೋ ಒಂದು ವಸ್ತುವನ್ನು ಕದ್ದುಕೊಂಡು ಹೋಗುವುದು
எடுத்துக்காட்டு :
ಜಾತ್ರೆಯಲ್ಲಿ ಜನರು ಒಬ್ಬ ಕಳ್ಳನನ್ನು ಹಿಡಿದು ಹಾಕಿದರು.
பிற மொழிகளில் மொழிபெயர்ப்பு :