பொருள் : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
எடுத்துக்காட்டு :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ஒத்த சொற்கள் : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
பிற மொழிகளில் மொழிபெயர்ப்பு :
The quality of being difficult.
They agreed about the difficulty of the climb.பொருள் : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ
எடுத்துக்காட்டு :
ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.
ஒத்த சொற்கள் : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ
பிற மொழிகளில் மொழிபெயர்ப்பு :
Difficult to analyze or understand.
A complicated problem.பொருள் : ಮಂದ ಗತಿಯಲ್ಲಿ ನಡೆಯುತ್ತಿರುವ ಕಾರಣದಿಂದ ತುಂಬಾ ಸಮಯ ತೆಗೆದುಕೊಳ್ಳುವಂತಹ
எடுத்துக்காட்டு :
ಇದು ತುಂಬಾ ಪ್ರಯಾಸದ ಪ್ರಕ್ರಿಯೆ.
ஒத்த சொற்கள் : ಕಠಿಣವಾದ, ಕಷ್ಟಕರ, ಕಷ್ಟವಾದ, ಪ್ರಯಾಸದ, ಪ್ರಯಾಸಪೂರಿತ, ಶ್ರಮಪೂರಿತ, ಶ್ರಮಭರಿತ
பிற மொழிகளில் மொழிபெயர்ப்பு :
धीमी गति से चलने के कारण बहुत समय लेने वाला।
यह बहुत ही सुस्त प्रक्रिया है।பொருள் : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ
எடுத்துக்காட்டு :
ಮುಪ್ಪಿನ ಜೀವನ ಕಷ್ಟಕರವಾದುದು.
ஒத்த சொற்கள் : ಕಷ್ಟಕರ, ಕಷ್ಟಕರವಾದಂತ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ
பிற மொழிகளில் மொழிபெயர்ப்பு :
Causing or marked by grief or anguish.
A grievous loss.