பொருள் : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
எடுத்துக்காட்டு :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
ஒத்த சொற்கள் : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
பிற மொழிகளில் மொழிபெயர்ப்பு :
பொருள் : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ
எடுத்துக்காட்டு :
ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.
ஒத்த சொற்கள் : ಅಗ್ನಿ, ಉರಿ, ಬೆಂಕಿ
பிற மொழிகளில் மொழிபெயர்ப்பு :
जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।
आग में उसकी झोपड़ी जलकर राख हो गई।