பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕಿಟಕಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕಿಟಕಿ   ನಾಮಪದ

பொருள் : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ

எடுத்துக்காட்டு : ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.

ஒத்த சொற்கள் : ಗುಪ್ತದ್ವಾರ, ದಡ್ಡಿ ಬಾಗಿಲು


பிற மொழிகளில் மொழிபெயர்ப்பு :

घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।

किसी ने कार की खिड़की का काँच तोड़ दिया है।
अपद्वार, खिड़की, पक्ष द्वार

A framework of wood or metal that contains a glass windowpane and is built into a wall or roof to admit light or air.

window

பொருள் : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ

எடுத்துக்காட்டு : ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.

ஒத்த சொற்கள் : ಗವಾಕ್ಷಿ, ಬೆಳಕಿಂಡಿ


பிற மொழிகளில் மொழிபெயர்ப்பு :

वायु और प्रकाश आने के लिए दीवारों में बना हुआ जालीदार बड़ा छेद।

घर को हवादार बनाने के लिए उसने प्रत्येक कमरे में झरोखा लगवाया है।
गवाक्ष, झँझरी, झंझरी, झरोखा, झाँकी, दरीचा, मूषा, वातायन

A window in a roof to admit daylight.

fanlight, skylight

பொருள் : ಗಾಳಿ ಬೆಳಕು ಬರಲು ಮನೆ ಅಥವಾ ಕಟ್ಟಡದ ಗೋಡೆಯಲ್ಲಿ ಮಾಡಿರುವ ಕಿರು ದ್ವಾರ

எடுத்துக்காட்டு : ಕಿಟಕಿ ಇಲ್ಲದ ಮನೆ ಕತ್ತಲ ಗವಿಯಂತೆ ಕಾಣುತ್ತದೆ.

ஒத்த சொற்கள் : ಕಿಡಕಿ, ಗವಾಕ್ಷಿ, ಜನ್ನಲು, ವಾತಾಯನ


பிற மொழிகளில் மொழிபெயர்ப்பு :

घर के पिछले भाग में बना द्वार।

वह पृष्ठ द्वार से बाहर निकल गया।
पिछला दरवाजा, पृष्ठ द्वार

பொருள் : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

எடுத்துக்காட்டு : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

ஒத்த சொற்கள் : ಕಿಡಕಿ, ಗವಾಕ್ಷ, ಗುಪ್ತದ್ವಾರ, ದಡ್ಡಿ ಬಾಗಿಲು, ಬೆಳಕಿನ ಕಿಂಡಿ, ಬೆಳೆಕಿಂಡಿ