பொருள் : ಕಾಲಿಲ್ಲದವ ಅಥವಾ ಕುಂಟನಾಗಿರುವ ಅವಸ್ಥೆ ಅಥವಾ ಭಾವ
எடுத்துக்காட்டு :
ಅವನು ಕುಂಟನಾಗಿರುವುದರಿಂದ ಅವನಿಗೆ ನೆಡೆಯಲು ಸಾಧ್ಯವಿಲ್ಲ.
ஒத்த சொற்கள் : ಕಾಲಿಲ್ಲದ
பிற மொழிகளில் மொழிபெயர்ப்பு :
பொருள் : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು
எடுத்துக்காட்டு :
ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.
பிற மொழிகளில் மொழிபெயர்ப்பு :
Someone who is unable to walk normally because of an injury or disability to the legs or back.
crippleபொருள் : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು
எடுத்துக்காட்டு :
ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.
ஒத்த சொற்கள் : ಹೆಳವ
பிற மொழிகளில் மொழிபெயர்ப்பு :
பொருள் : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ
எடுத்துக்காட்டு :
ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.
ஒத்த சொற்கள் : ಕುಂಟನಾದ, ಕುಂಟನಾದಂತ, ಕುಂಟನಾದಂತಹ, ಹೆಳವ
பிற மொழிகளில் மொழிபெயர்ப்பு :