பொருள் : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
எடுத்துக்காட்டு :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
ஒத்த சொற்கள் : ಕಪಟ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
பிற மொழிகளில் மொழிபெயர்ப்பு :
பொருள் : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ
எடுத்துக்காட்டு :
ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.
ஒத்த சொற்கள் : ಕಪಟದ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ
பிற மொழிகளில் மொழிபெயர்ப்பு :
Intended to deceive.
Deceitful advertising.