பொருள் : ಯಾರಿಗಾದರೂ ಸುಳ್ಳು ಅಥವಾ ಭ್ರಮೆಯಲ್ಲಿರಿಸುವುದು
எடுத்துக்காட்டு :
ಕಳ್ಳನು ಪೋಲೀಸರನ್ನು ಏಮಾರಿಸಿ ಓಡಿಹೋದನು.
ஒத்த சொற்கள் : ಏಮಾರಿಸು, ಕುಯುಕ್ತಿ, ಮೋಸ
பிற மொழிகளில் மொழிபெயர்ப்பு :
Verbal misrepresentation intended to take advantage of you in some way.
hanky panky, hocus-pocus, jiggery-pokery, skulduggery, skullduggery, slickness, trickeryபொருள் : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
எடுத்துக்காட்டு :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
ஒத்த சொற்கள் : ಕಪಟ, ಕುಟಿಲ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
பிற மொழிகளில் மொழிபெயர்ப்பு :