பொருள் : ನೀರಿಗೆ ಶಾಖವನ್ನು ನೀಡಿ ನೀರನ್ನು ಬಿಸಿ ಮಾಡುವ ಮೂಲಕ ನೀರಿನಲ್ಲಿರುವ ಪದಾರ್ಥವನ್ನು ದ್ರವ ಪದಾರ್ಥದಿಂದ ಗಟ್ಟಿ ಮಾಡುವಿಕೆಗೆ ಒಳಗು ಮಾಡುವ ಕ್ರಿಯೆ
எடுத்துக்காட்டு :
ನೀರಿನಲ್ಲಿ ಬೇಳೆಯನ್ನು ಕುದಿಸು.
ஒத்த சொற்கள் : ಬೇಯಿಸು
பிற மொழிகளில் மொழிபெயர்ப்பு :
Come to the boiling point and change from a liquid to vapor.
Water boils at 100 degrees Celsius.பொருள் : ಯಾವುದಾದರು ದ್ರವ ಪ್ರದಾರ್ಥವನ್ನು ಒಂದು ಪಾತ್ರೆಯಲ್ಲಿಟ್ಟು ಬುರುಗು ಅಥವಾ ನೊರೆಗಳು ಬರುವವರೆವಿಗೂ ಕುದಿಸುವ ಕ್ರಿಯೆ
எடுத்துக்காட்டு :
ನಾನು ನೀರು ಕುಡಿಯುವುದಕ್ಕಾಗಿ ಪ್ರತಿದಿನ ಹತ್ತು ಲೀಟರ್ ನೀರನ್ನು ಕುದಿಸುತ್ತೀನಿ.
ஒத்த சொற்கள் : ಮರಳಿಸು
பிற மொழிகளில் மொழிபெயர்ப்பு :