பொருள் : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
எடுத்துக்காட்டு :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
ஒத்த சொற்கள் : ಕಾದಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
பிற மொழிகளில் மொழிபெயர்ப்பு :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।பொருள் : (ಕೋಪದಿಂದ) ಗಂಭೀರವಾಗಿ ಧ್ವನಿ ಮಾಡು
எடுத்துக்காட்டு :
ಮೃಗಾಲಯದಲ್ಲಿ ಬಂಧನದಲ್ಲಿರುವ ಸಿಂಹು ಜೋರಾಗಿ ಗರ್ಜಿಸುತ್ತಿದೆ.
ஒத்த சொற்கள் : ಆರ್ಭಟಿಸು, ಗರ್ಜಿಸು, ಚೀರು, ಬೊಬ್ಬೆಯಿಡು
பிற மொழிகளில் மொழிபெயர்ப்பு :